Advertisement
ಅಕ್ರಮವಾಗಿ ಗ್ಯಾಸ್ ಸಿಲಿಂಡರ ರೀಫಿಲ್ ಮಾಡುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದೆ. ಗಾಯಾಳು ಬಾಲಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವೈದ್ಯರು ತಿಳಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
ಸಿಲಿಂಡರ್ ಸ್ಫೋಟಗೊಂಡು ಬಾಲಕನಿಗೆ ಗಂಭೀರ ಗಾಯ
06:40 AM Jan 22, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.