Advertisement
ಈ ಮಧ್ಯೆ, ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಯಿತು. ಬೇಲೂರಿನಲ್ಲಿ ಒಂದು ಸೆಂ.ಮೀ.ಮಳೆ ಸುರಿಯಿತು. ಕರಾವಳಿಯಲ್ಲಿ ಒಣಹವೆ ಇತ್ತು. ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಗರಿಷ್ಠ ತಾಪಮಾನ ಕೊಂಚ ಹೆಚ್ಚಾಗಿತ್ತು. ಬೆಂಗಳೂರಿನಲ್ಲಿ ಸಂಜೆಯ ವೇಳೆ ಗುಡುಗು-ಸಿಡಿಲು ಸಹಿತ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.
Advertisement
ಮಳೆಗೆ ರೇಷ್ಮೆ ಶೆಡ್ ಕುಸಿದು ಮಹಿಳೆ ಸಾವು
10:34 PM Jun 02, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.