Advertisement

ರೈಲ್ವೆ ವಿದ್ಯುದ್ದೀಕರಣ ಯೋಜನೆ ರಾಷ್ಟ್ರಕ್ಕೆ ಸಮರ್ಪಣೆ

06:15 AM Feb 20, 2018 | |

ಮೈಸೂರು: ಮೈಸೂರು-ಬೆಂಗಳೂರು ನಡುವಿನ ರೈಲ್ವೆ ವಿದ್ಯುದ್ದೀಕರಣ ಯೋಜನೆಯನ್ನು ಮೈಸೂರು ರೈಲು ನಿಲ್ದಾಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದರು.

Advertisement

ಇದೇ ವೇಳೆ ಮೈಸೂರಿನಿಂದ ರಾಜಸ್ಥಾನದ ಉದಯ್‌ಪುರಕ್ಕೆ ಸಂಪರ್ಕ ಕಲ್ಪಿಸುವ ಪ್ಯಾಲೇಸ್‌ ಕ್ವೀನ್‌ ಹಮ್‌ ಸಫ‌ರ್‌ ಎಕ್ಸ್‌ಪ್ರೆಸ್‌ ರೈಲಿಗೂ ಹಸಿರು ನಿಶಾನೆ ತೋರಿದರು.

ಈ ಸಂದರ್ಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ರೈಲ್ವೆ ಸಚಿವ ಪಿಯೂಷ್‌
ಗೋಯಲ್‌, ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ.ಸದಾನಂದ ಗೌಡ,ಸಂಸದರಾದ ಪ್ರತಾಪ್‌ ಸಿಂಹ, ಸಿ.ಎಸ್‌.ಪುಟ್ಟರಾಜು, ಸಚಿವರಾದ ಡಾ.ಎಚ್‌.ಸಿ. ಮಹದೇವಪ್ಪ, ಆರ್‌.ವಿ.ದೇಶಪಾಂಡೆ, ರಾಜ್ಯಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭಾ, ಮೈಸೂರು ಜಿಲ್ಲಾಧಿಕಾರಿ ರಂದೀಪ್‌ ಡಿ. ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next