Advertisement
ನಗರದ ಕೇಂದ್ರ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಮಹಾನಗರ ಪಾಲಿಕೆ ವರೆಗೆ ನಡೆದ ದ್ವಿಚಕ್ರವಾಹನಗಳ ರ್ಯಾಲಿ ನೇತೃತ್ವವನ್ನು ಸಂಘಟನೆ ಉತ್ತರ ಕರ್ನಾಟಕದ ಅಧ್ಯಕ್ಷ ಶರಣು ಗದ್ದುಗೆ ವಹಿಸಿದ್ದರು.
ಕಾರಣವಾಗಿದೆ. ನಗರ, ಜಿಲ್ಲೆ, ತಾಲೂಕು, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಎಲ್ಲ ಮಳಿಗೆಗಳಲ್ಲಿ ಕೂಡಲೇ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು. 30 ದಿನಗಳೊಳಗೆ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳದೇ ಹೋದಲ್ಲಿ ಸಂಘಟನೆ ಕಾರ್ಯಕರ್ತರು ಅನ್ಯ ಭಾಷೆಗಳ ನಾಮಫಲಕಗಳಿಗೆ ಕಪ್ಪು ಮಸಿ ಬಳೆಯುವಂತಹ ಪ್ರತಿಭಟನೆ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
Related Articles
Advertisement