Advertisement
ಬ್ರಿಟೀಷರ ಆಡಳಿತದಲ್ಲಿ ಹೀನಾಯವಾಗಿ ಬದುಕುತ್ತಿದ್ದ ಭಾರತೀಯರಿಗೆ ಮಹಾತ್ಮ ಗಾಂಧೀಜಿ, ಸುಭಾಷ್‌ಚಂದ್ರ ಬೋಸ್, ಸರ್ದಾರ್ ವಲ್ಲಭಬಾಯ್ ಪಟೇಲ್, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೆಹರೂ, ಬಾಲಗಂಗಾಧರ ತಿಲಕ್, ಲಾಲಾ ರಜಪತ್‌ರಾಯ್, ಗೋಪಾಲಕೃಷ್ಣ ಗೋಖಲೆ ಅವರಂಥಹ ಮಹನೀಯರು ಸ್ವಾತಂತ್ರ್ಯಾ ದೊರಕಿಸಿಕೊಟ್ಟರು. ಸ್ವಾತಂತ್ರ್ಯಾದ ಮೌಲ್ಯವನ್ನುಸಂರಕ್ಷಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದರು.
Related Articles
ಯೋಗಾನಂದಮೂರ್ತಿ, ಲೇಖಕ ದುಗ್ಗಾವರ ತಿಪ್ಪೇಸ್ವಾಮಿ ಮತ್ತಿತರರನ್ನು ಸನ್ಮಾನಿಸಲಾಯಿತು. ನೃತ್ಯ ಪ್ರದರ್ಶನದಲ್ಲಿ ಬಿ.ಎಂ. ಸರ್ಕಾರಿ ಪ್ರೌಢಶಾಲೆ ಪ್ರಥಮ, ಕಸ್ತೂರಿಬಾ ಶಾಲೆ ದ್ವಿತೀಯ ಹಾಗೂ ವಾಸವಿ ಶಾಲೆ ತೃತೀಯ ಬಹುಮಾನ ಪಡೆದವು. ಉತ್ತಮ ವಾದ್ಯವೃಂದಕ್ಕೆ ಜ್ಞಾನಧಾರಾ ಪ್ರೌಢಶಾಲೆ, ಹೆಗ್ಗೆರೆ ತಾಯಮ್ಮ ಬಾಲಕಿಯರ ಪ್ರೌಢಶಾಲೆ ಹಾಗೂ ವಾಸವಿ ಶಾಲೆ ಅಣುಕ್ರಮವಾಗಿ ಮೊದಲ ಮೂರು ಬಹುಮಾನ ಪಡೆದವು. ಪಥಸಂಚಲನದಲ್ಲಿ ಕಸ್ತೂರಿಬಾ ಶಾಲೆ ಪ್ರಥಮ, ವಾರಿಯರ್ ಶಾಲೆ ದ್ವಿತೀಯ, ಹೆಗ್ಗೆರೆ ತಾಯಮ್ಮ ಬಾಲಕಿಯರ ಪ್ರೌಢಶಾಲೆ ತೃತೀಯ ಬಹುಮಾನ ಗಳಿಸಿದವು.
Advertisement
ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷೆ ಕವಿತಾ ರಾಮಣ್ಣ, ಉಪಾಧ್ಯಕ್ಷೆ ತಿಪ್ಪಮ್ಮ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಟಿ. ಗಿರಿಯಪ್ಪ, ಸದಸ್ಯರಾದ ವೀರೇಶ್, ಸಣ್ಣ ಸೂರಯ್ಯ, ಎಚ್. ಸಮರ್ಥರಾಯ, ಎನ್.ರಂಜಿತಾ, ಜೆ.ಲಕ್ಷ್ಮಿ, ಹನುಮಕ್ಕ, ನಗರಸಭಾ ಸದಸ್ಯೆ ಲಕ್ಷ್ಮೀದೇವಿ, ತಾಪಂ ಇಒ ಈಶ್ವರಪ್ರಸಾದ್, ಡಿವೈಎಸ್ಪಿ ಎಸ್. ರೋಷನ್ ಜಮೀರ್, ವೃತ್ತ ನಿರೀಕ್ಷಕ ಎನ್. ತಿಮ್ಮಣ್ಣ, ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು, ಬಿಇಒ ಸಿ.ಎಸ್. ವೆಂಕಟೇಶಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ| ಎನ್. ಪ್ರೇಮಸುಧಾ, ಸಮಾಜ ಕಲ್ಯಾಣಾಧಿಕಾರಿ ಮಮತಾ, ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿ ಮಾಲತಿ, ಆರ್.ಎ .ದಯಾನಂದಮೂರ್ತಿ ಮತ್ತಿತರರು ಭಾಗವಹಿಸಿದ್ದರು. ಮುತ್ತುರಾಜ್ ನಾಡಗೀತೆ ಹಾಡಿದರು. ಶಿಕ್ಷಕ ಕೆ.ವಿ. ಶ್ರೀನಿವಾಸಮೂರ್ತಿ ರೂಪಿಸಿದರು. ಡಿ. ಶ್ರೀನಿವಾಸ್ ವಂದಿಸಿದರು. ಧ್ವಜಾರೋಹಣದ ನಂತರ “ಹಸಿರು ಕರ್ನಾಟಕ’ ಯೋಜನೆಗೆ ಚಾಲನೆ ನೀಡಲಾಯಿತು.