Advertisement
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಚಿವರಾಗುವ ಹಂಬಲ ಎಲ್ಲ ಶಾಸಕರಿಗೆ ಇದ್ದೇ ಇರುತ್ತದೆ. ನಾನೂ ಸಹ ಸಚಿವನಾಗಿ ಸೇವೆ ಸಲ್ಲಿಸಬೇಕು ಎಂದುಕೊಂಡಿದ್ದೆ. ಮುಂಬೈಗೆ ತೆರಳಿರುವ ಅತೃಪ್ತ ಶಾಸಕರು ಸಚಿವ ಸ್ಥಾನಕ್ಕಾಗಿ ಒತ್ತಾಯಿಸೋಣ ಎಂದು ನನಗೂ ಹೇಳಿದ್ದರು. ಈಗ ರಾಜಕೀಯ ವಾತಾವರಣ ಬದಲಾಗಿದ್ದು, ನಾನು ಸೋಮವಾರ ಸದನಕ್ಕೆ ಹಾಜರಾಗುತ್ತೇನೆ. ಸಿಎಂ ಯಡಿಯೂರಪ್ಪ ಸದನದಲ್ಲಿ ವಿಶ್ವಾಸಮತ ಸಾಬೀತು ಪಡಿಸಲಿದ್ದಾರೆ. ನಾವು ಪ್ರತಿಪಕ್ಷದಲ್ಲಿ ಕೂರಲು ಸಿದ್ಧರಿದ್ದೇವೆ. ಮಧ್ಯಂತರ ಚುನಾವಣೆ ಬಂದರೆ ಎದುರಿಸಲೂ ಸಿದ್ಧ’ ಎಂದರು. Advertisement
ಅತೃಪ್ತ ಶಾಸಕರು ನನ್ನ ಜತೆ ಚರ್ಚಿಸಿದ್ದರು
12:24 AM Jul 29, 2019 | Sriram |
Advertisement
Udayavani is now on Telegram. Click here to join our channel and stay updated with the latest news.