Advertisement
ಚೀನೀಕಾಯಿ ರಾಯತ ಬೇಕಾಗುವ ಸಾಮಗ್ರಿ: ಸಣ್ಣಗೆ ಹೆಚ್ಚಿದ ಚೀನೀಕಾಯಿ- ಎರಡು ಕಪ್, ತೆಂಗಿನ ತುರಿ- ಒಂದು ಕಪ್, ಹುಣಸೆಹುಳಿ- ಕಾಲು ಚಮಚ, ಕೆಂಪು ಮೆಣಸಿನಹುಡಿ- ಅರ್ಧ ಚಮಚ, ಬೆಲ್ಲದ ಪುಡಿ- ಎರಡು ಚಮಚ, ಹಸಿಮೆಣಸು- ಒಂದು, ಜೀರಿಗೆ- ಒಂದು ಚಮಚ ಬೇಕಿದ್ದರೆ, ಹೆಚ್ಚಿದ ಕೊತ್ತಂಬರಿ ಸೊಪ್ಪು – ಆರು ಚಮಚ, ಮೊಸರು- ಒಂದು ಕಪ್, ಹಸಿಮೆಣಸು- ಒಂದು, ಅರಸಿನ- ಕಾಲು ಚಮಚ, ಉಪ್ಪು ರುಚಿಗೆ ಬೇಕಷ್ಟು.
ಬೇಕಾಗುವ ಸಾಮಗ್ರಿ: ತುರಿದ ಚೀನಿಕಾಯಿ- ನಾಲ್ಕು ಕಪ್, ಸಕ್ಕರೆ- ಎರಡು ಕಪ್, ಹಾಲು- ಎರಡು ಕಪ್, ತುಪ್ಪ- ಅರ್ಧ ಕಪ್, ತುಪ್ಪದಲ್ಲಿ ಹುರಿದ ಗೋಡಂಬಿ ಚೂರುಗಳು- ಎಂಟು ಚಮಚ, ಏಲಕ್ಕಿ ಸುವಾಸನೆಗಾಗಿ.
Related Articles
Advertisement
ಚೀನೀಕಾಯಿ ತಿರುಳಿನ ಗೊಜ್ಜುಬೇಕಾಗುವ ಸಾಮಗ್ರಿ: ಚೀನೀಕಾಯಿ ತಿರುಳು- ಒಂದು ಕಪ್, ತೆಂಗಿನ ತುರಿ- ಒಂದು ಕಪ್, ಕೆಂಪುಮೆಣಸು- ಮೂರು, ಹುಣಸೆಹುಳಿ- ಕಾಲು ಚಮಚ, ಉಪ್ಪು ರುಚಿಗೆ. ತಯಾರಿಸುವ ವಿಧಾನ: ಚೀನೀಕಾಯಿ ತಿರುಳಿಗೆ ಉಪ್ಪು$, ಹುಳಿ ಮತ್ತು ಕೆಂಪುಮೆಣಸು ಸೇರಿಸಿ ಬೇಯಲು ಇಡಿ. ಚೆನ್ನಾಗಿ ಬೆಂದು ಇದು ಆರಿದ ಮೇಲೆ ತೆಂಗಿನತುರಿ ಸೇರಿಸಿ ನುಣ್ಣಗೆ ರುಬ್ಬಿ ಸರ್ವಿಂಗ್ ಬೌಲ್‌ನಲ್ಲಿ ಹಾಕಿ. ಈಗ ಇದಕ್ಕೆ ತುಪ್ಪದಲ್ಲಿ ಇಂಗು ಸೇರಿಸಿದ ಸಾಸಿವೆ ಒಗ್ಗರಣೆಯನ್ನು ಕರಿಬೇವಿನ ಜೊತೆ ನೀಡಿ. ಚೀನೀಕಾಯಿ ಪಾಯಸ
ಬೇಕಾಗುವ ಸಾಮಗ್ರಿ: ಸಣ್ಣಗೆ ಹೆಚ್ಚಿದ ಚೀನಿಕಾಯಿ- ಮೂರು ಕಪ್, ಬೆಲ್ಲದ ಪುಡಿ- ಒಂದೂವರೆ ಕಪ್, ಅಕ್ಕಿಹಿಟ್ಟು – ಅರ್ಧ ಕಪ್, ತೆಂಗಿನಹಾಲು- ಎರಡು ಕಪ್, ಏಲಕ್ಕಿ ಪು- ಕಾಲು ಚಮಚ, ಉಪ್ಪು ರುಚಿಗೆ. ತಯಾರಿಸುವ ವಿಧಾನ: ಚೀನೀಕಾಯಿ ಹೋಳುಗಳನ್ನು ಸ್ವಲ್ಪ ತೆಂಗಿನಹಾಲು ಮತ್ತು ನೀರು ಸೇರಿಸಿ ಬೇಯಲು ಇಡಿ. ಬೆಂದ ತರಕಾರಿಗೆ ಬೆಲ್ಲ ಮತ್ತು ಉಪ್ಪು ಸೇರಿಸಿ ಕುದಿಸಿ. ಇದು ಕುದಿಯುತ್ತಿರುವಾಗ ಅರ್ಧ ಕಪ್ ತೆಂಗಿನ ಹಾಲು ಮತ್ತು ನುಣ್ಣಗೆ ರುಬ್ಬಿದ ಅಕ್ಕಿಹಿಟ್ಟನ್ನು ಸ್ವಲ್ಪ ನೀರು ಸೇರಿಸಿ ತೆಳ್ಳಗೆ ಮಾಡಿ ಸೇರಿಸಿ, ತಳ ಹಿಡಿಯದಂತೆ ಸೌಟಿನಿಂದ ಮಗುಚುತ್ತಾ ಕುದಿಸಿ. ನಂತರ, ಇದಕ್ಕೆ ಉಳಿದ ತೆಂಗಿನಹಾಲು ಮತ್ತು ಏಲಕ್ಕಿ ಪುಡಿ ಸೇರಿಸಿ ಚೆನ್ನಾಗಿ ಮಿಶ್ರಮಾಡಿ ಒಲೆಯಿಂದ ಕೆಳಗಿಳಿಸಿ. ಗೀತಸದಾ