Advertisement
ಸಂತ್ರಸ್ತೆಯು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದಾಗ ಆರೋಪಿ ವೈದ್ಯ ಅರಿವಳಿಕೆ ಮದ್ದು ನೀಡಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಆಕೆಯ ಚಿತ್ರಗಳನ್ನು ಸೆರೆಹಿಡಿದು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ ನಂತರದ ದಿನಗಳಲ್ಲಿ ಹಲವು ಬಾರಿ ಸಂತ್ರಸ್ತೆಯ ಮೇಲೆ ಅತ್ಯಾ ಚಾರ ವೆಸಗಿದ್ದಾನೆ ಮತ್ತು 400000 ರೂ.ಗಳನ್ನು ಸುಲಿಗೆ ಮಾಡಿದ್ದಾನೆ ಎನ್ನಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ವೈದ್ಯನನ್ನು ಬಂಧಿಸಿದ್ದಾರೆ. Advertisement
W.Bengal: ರೋಗಿಗೆ ಅರವಳಿಕೆ ಇಂಜೆಕ್ಷನ್ ನೀಡಿ ರೇ*ಪ್ ಮಾಡಿದ ವೈದ್ಯ ಬಂಧನ!
11:14 PM Oct 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.