Advertisement
ಮಣಿಪಾಲ ಮೂಲದ ಸಂಸ್ಥೆಯೊಂದಕ್ಕೆ ಸೇರಿದ ಇನೋವಾ ಕಾರು ಮಡಿಕೇರಿಗೆ ತೆರಳಿ ಮರಳಿ ಮಣಿಪಾಲಕ್ಕೆ ಹೋಗುತ್ತಿದ್ದ ವೇಳೆ ಸುಳ್ಯದ ಪರಿವಾರಕಾನ ಸರ್ವಿಸ್ ಸ್ಟೇಷನ್ ಬಳಿ ಈ ಘಟನೆ ಸಂಭವಿಸಿದೆ. ಕಾರು ಉರುಳಿದ ಬಳಿಕ ಅಲ್ಲೇ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ಕಾರು ನಿಂತಿದೆ.
Advertisement
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಸವಾರನಿಗೆ ಗಾಯ
07:40 PM Jan 23, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.