Advertisement
ಪ್ರವಾಸ ವಿವರ: ಶುಕ್ರವಾರ ಬೆಳಗ್ಗೆ 11.30ಕ್ಕೆ ಬಾದಾಮಿ ತಾಲೂಕಿನಲ್ಲಿ ಬರ ಪರಿಸ್ಥಿತಿ ಅವಲೋಕಿಸಲಿರುವ ಯಡಿಯೂರಪ್ಪ, ಬಳಿಕ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಹುನಗುಂದ ತಾಲೂಕಿನಲ್ಲೂ ಪರಿಶೀಲಿಸಿ, ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಶನಿವಾರ ಬೆಳಗ್ಗೆ 10ಕ್ಕೆ ಕೊಪ್ಪಳ, ಸಂಜೆ 4 ಗಂಟೆಗೆ ಲಿಂಗಸುಗೂರು ತಾಲೂಕಿನಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಭಾನುವಾರ ಬೆಳಗ್ಗೆ ಯಾದಗಿರಿ ತಾಲೂಕಿನಲ್ಲಿ ಬರ ಪರಿಸ್ಥಿತಿ ವೀಕ್ಷಿಸುವರು. ಮಧ್ಯಾಹ್ನ 3ಕ್ಕೆ ಗುರುಮಿಠ್ಕಲ್ ತಾಲೂಕಿನಲ್ಲಿ ಪರಿಶೀಲನೆ ನಡೆಸಿ ರಾತ್ರಿ ರಾಯಚೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ Advertisement
ಬರ ಪರಿಶೀಲನಾ ಪ್ರವಾಸ ಇಂದಿನಿಂದ
12:29 AM Jun 07, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.