Advertisement
ಸಿದ್ದರಾಮಯ್ಯ ಹಾಗೂ ದಿನೇಶ ಗುಂಡೂರಾವ್ ರಾಜೀನಾಮೆ ಸ್ವೀಕಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಸಿದ್ದರಾಮಯ್ಯ ಹೃದಯ ಚಿಕಿತ್ಸೆಗೆ ಒಳಗಾದಾಗ ರಮೇಶ ಜಾರಕಿಹೊಳಿ ಸಹಿತ ಹಲವು ನಾಯಕರು ಭೇಟಿ ನೀಡಿದ್ದಾರೆ. ಅನಾರೋಗ್ಯ, ಸಾವು-ನೋವು ಸಂಭವಿಸಿ ದಾಗ ರಾಜಕೀಯ ಬದಿಗಿಟ್ಟು ಮಾತನಾಡಿಸುವುದು ಸಂಪ್ರದಾಯ. ರಮೇಶ ಸಿದ್ದರಾಮಯ್ಯ ಭೇಟಿ ಮಾಡಿದ್ದಕ್ಕೂ ರಾಜಕೀಯ ಅರ್ಥ ಕಲ್ಪಿಸುವುದು ಸರಿಯಲ್ಲ ಎಂದರು. Advertisement
ಸಂಪುಟ ವಿಸ್ತರಣೆ ಬಳಿಕ ಸರ್ಕಾರ ಪತನ
11:50 PM Dec 16, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.