Advertisement
ವೇದಿಕೆಯ ಗೌರವಾಧ್ಯಕ್ಷ ಗುರುಪಾದಯ್ಯ ಮಠದ್ ಹೊನ್ನಾಳಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಸಾಮಾಜಿಕ ನ್ಯಾಯಕ್ಕಾಗಿ, ಹಕ್ಕುಗಳಿಗಾಗಿ ಹೋರಾಟ ಮಾಡಲೇಬೇಕಾಗುತ್ತದೆ. ಇದರ ಹಿಂದೆ ಯಾವುದೇ ದುರುದ್ದೇಶ ಇರುವುದಿಲ್ಲ. ಸಾಮಾಜಿಕ ಕಳಕಳಿಯನ್ನುಹೊಂದಿ, ನ್ಯಾಯದ ಪರ ನಮ್ಮ ವೇದಿಕೆ ಸದಾ ಹೋರಾಟಕ್ಕೆ ಕಂಕಣ ಬದ್ಧವಾಗಿದೆಯಂದರು. ಭೂ ಹಕ್ಕುದಾರರ ವೇದಿಕೆಯ ರಾಜ್ಯ ಸಂಚಾಲಕ ಕೆ.ಬಿ. ರೂಪ ನಾಯ್ಕ ಮಾತನಾಡಿ, ಪ್ರಜಾಪ್ರಭತ್ವದಲ್ಲಿ ಎಲ್ಲರಿಗೂ ಸಮನಾದ ಹಕ್ಕುಗಳು ಇವೆ, ಅವುಗಳನ್ನುಪಡೆಯುವಂತಹ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪಬೇಕಾದರೆ ಬೃಹತ್ ಯೋಜನೆಗಳು ಅನುಷ್ಠಾನಗೊಳ್ಳಲು ಹೋರಾಟಗಾರರಿಗೆ ಸಾರ್ವಜನಿಕರ ಬೆಂಬಲ, ಸಹಕಾರ ಅತ್ಯಗತ್ಯ ಎಂದರು.
Advertisement
ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಅನಿವಾರ್ಯ
07:45 PM Oct 02, 2020 | Suhan S |
Advertisement
Udayavani is now on Telegram. Click here to join our channel and stay updated with the latest news.