Advertisement
ಅವರು ರವಿವಾರ ಬೆಳ್ಳಿಗ್ಗೆ ಅಂಜನಾದ್ರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಉದಯವಾಣಿ ಜತೆ ಮಾತನಾಡಿ, ಶ್ರೀರಾಮನಿಗೆ ಸೀತೆಯನ್ನು ಹುಡುಕಿಲು ನೆರವಾದ ಕಿಷ್ಕಿಂದಾ ಅಂಜನಾದ್ರಿ ಪ್ರದೇಶದ ಹಿಂದೂಗಳಿಗೆ ಪವಿತ್ರ ಶಕ್ತಿ ಕೇಂದ್ರವಾಗಿದೆ. ಇಲ್ಲಿಯೇ ಹನುಮಂತ ಹುಟ್ಟಿದ್ದು ಆದ್ದರಿಂದ ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಈ ಭಾರಿ ಬಜೆಟ್ ನಲ್ಲಿ 100 ಕೋಟಿ ಅನುದಾನ ಮಂಜೂರಿ ಮಾಡಲಾಗಿದೆ. ಇಲ್ಲಿಯ ಪ್ರಕೃತಿ ಸೌಂದರ್ಯಕ್ಕೆ ತೊಂದರೆಯಾಗದಂತೆ ಸ್ಥಳೀಯರನ್ನು ಒಕ್ಕಲೆಬ್ಬಿಸದೇ ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸಲಾಗುತ್ತದೆ ಎಂದರು.
Advertisement
ಅಯೋಧ್ಯೆಯಂತೆ ಅಂಜನಾದ್ರಿ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ: ಸಂಸದ ಪ್ರತಾಪ್ ಸಿಂಹ
12:29 PM Apr 17, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.