Advertisement
ಒಳಮೊಗ್ರು ಗ್ರಾಮದ ಕುಂಬ್ರ ನಿವಾಸಿ ಉಮ್ಮರ್ ನಾಪತ್ತೆಯಾದವರು. ಜು.1ರಂದು ಮಧ್ಯಾಹ್ನ 3 ಗಂಟೆಯವರೆಗೆ ಪುತ್ತೂರಿನಲ್ಲಿದ್ದ ಅವರು ಬಳಿಕ ನಾಪತ್ತೆಯಾಗಿದ್ದು, ಮೊಬೈಲ್ ಸ್ವಿಚ್ ಆಫ್ ಆಗಿದೆ. ಮಗನ ಮದುವೆ ಜು.3ರಂದು ನಡೆಯಲಿದ್ದು, ಜು. 2ರಂದು ಮದರಂಗಿ ಶಾಸ್ತ್ರ ನಿಗದಿಯಾಗಿತ್ತು. ಈಗ ಇವರು ನಾಪತ್ತೆಯಾಗಿರುವ ಕಾರಣ ಕಾರ್ಯಕ್ರಮ ರದ್ದು ಮಾಡಲಾಗಿದೆ. ಮನೆಯವರು ದೂರು ದಾಖಲಿಸಿದ್ದು, ಮೊಬೈಲ್ ಲೊಕೇಶನ್ ಆಧಾರದಲ್ಲಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. Advertisement
ವಿವಾಹದ ಹಿಂದಿನ ದಿನ ವರನ ತಂದೆ ನಾಪತ್ತೆ!
11:37 PM Jul 02, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.