Advertisement
ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಶೃತಿ ಹರಿಹರನ್ ದಾಖಲಿಸಿರುವ ದೂರು ಹಾಗೂ ಆ ಸಂಬಂಧ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಕೋರಿ ಪ್ರಶಾಂತ್ ಸಂಬರಗಿ ಹೈಕೋರ್ಟ್‌ಗೆ ಸಲ್ಲಿಸಿದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯ ಮುಂದಿನ ವಿಚಾರಣೆವರೆಗೆ ಸಂಬರಗಿ ವಿರುದ್ಧದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ, ವಿಚಾರಣೆಯನ್ನು 2023ರ ಫೆ.1ಕ್ಕೆ ಮುಂದೂಡಿದೆ.
Advertisement
ಪ್ರಶಾಂತ್ ಸಂಬರಗಿ ವಿರುದ್ಧದ ಪ್ರಕರಣಕ್ಕೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್
10:16 PM Dec 16, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.