Advertisement
ಜ್ವರದ ಲಕ್ಷಣ ಹಾಗೂ ತೀವ್ರ ಉಸಿರಾಟದ ಸೋಂಕಿನಂತಹ (ಐಎಲ್‌ಐ, ಸ್ಯಾರಿ) ಲಕ್ಷಣಗಳನ್ನು ಹೊಂದಿರುವ ಸಾರ್ವಜನಿಕರು ಕಡ್ಡಾಯವಾಗಿ ಆರೋಗ್ಯ ತಂಡ ಸಂಪರ್ಕಿಸಿ ಸ್ವಾಬ್ ಪರೀಕ್ಷೆ ಮಾಡಿಸಿಕೊಳ್ಳತಕ್ಕದ್ದು. ಎಲ್ಲ ಸಾರ್ವಜನಿಕರು ಸಾರ್ವಜನಿಕ ಸ್ಥಳದಲ್ಲಿ ಕಡ್ಡಾಯವಾಗಿ ಮುಖಗವಸು ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಬಳಸಬೇಕು ಎಂದು ಸಾರ್ವಜನಿಕರಲ್ಲಿ ಕೋರಿದ್ದಾರೆ. Advertisement
ರಾಜ್ಯದಲ್ಲಿಯೇ ಅತಿ ಹೆಚ್ಚು ಕೋವಿಡ್ ಪರೀಕ್ಷೆ
12:09 PM Jun 16, 2020 | Suhan S |
Advertisement
Udayavani is now on Telegram. Click here to join our channel and stay updated with the latest news.