Advertisement
ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈಗಾಗಲೇ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಾಂತರ ಭಾಗದಲ್ಲಿ ಹಲವೆಡೆ ಕಿಂಡಿ ಅಣೆಕಟ್ಟು ನಿರ್ಮಿಸಲಾಗುತ್ತಿದೆ. ಇದರಿಂದ ಬಹು ದಿನಗಳ ಸಮಸ್ಯೆ ಬಗೆಹರಿಯಲಿದೆ. ಈ ಭಾಗದಲ್ಲಿ ಕೃಷಿ, ತೋಟಗಾರಿಕೆ ಹೆಚ್ಚಿರುವುದರಿಂದ ಕೃಷಿಗೂ ನೀರಾವರಿ ಯೋಜನೆ ಕೈಗೊಳ್ಳುವಂತಾಗಲು ಸಣ್ಣ ನೀರಾವರಿ ಇಲಾಖೆಯಿಂದ ಹೆಚ್ಚಿನ ಅನುದಾನ ಬಿಡುಗಡೆಗೆ ಶ್ರಮಿಸುವುದಾಗಿ ಅವರು ಹೇಳಿದರು.
Advertisement
ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಲು ತೀರ್ಮಾನ: ಶಾಸಕ ಬಾವಾ
04:18 PM Mar 14, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.