Advertisement

ಕಾಂಗ್ರೆಸ್‌ ಬಗ್ಗೆ ಸಿಎಂಗೆ ತಪ್ಪುಕಲ್ಪನೆ

12:30 AM Jan 29, 2019 | |

ಗದಗ: ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭಾವನಾತ್ಮಕವಾಗಿ ಹೇಳಿದ್ದಾರೆ. ಆದರೆ, ಸಮ್ಮಿಶ್ರ ಸರ್ಕಾರವನ್ನು ಮತ್ತಷ್ಟು ಗಟ್ಟಿಗೊಳಿಸುವ ಪ್ರಯತ್ನ ನಡೆದಿದೆ.

Advertisement

ಕಾಂಗ್ರೆಸ್‌ ಶಾಸಕರ ಬಗ್ಗೆ ತಪ್ಪು ಕಲ್ಪನೆಯಿಂದ ಅವರು ಈ ರೀತಿಯ ಹೇಳಿಕೆ ನೀಡರಬಹುದೆಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ ಹೇಳಿದರು. ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಶಾಸಕರ ವರ್ತನೆ ಬಗ್ಗೆ ಮುಖ್ಯಮಂತ್ರಿಗಳಿಗೆ ಆಕ್ಷೇಪಣೆ ಇದೆ ಎಂಬ ಮಾತಿನಲ್ಲಿ ಹುರುಳಿಲ್ಲ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ವೇಣುಗೋಪಾಲ್‌ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಿಎಲ್‌ಪಿ ಸಭೆಯಲ್ಲೂ ಈ ಕುರಿತು ಚರ್ಚೆ ಯಾಗಿದ್ದು, ರಾಜ್ಯದ ಹಿತದೃಷ್ಟಿಯಿಂದ ಸಮ್ಮಿಶ್ರ ಸರ್ಕಾರ ವನ್ನು ಬಲಪಡಿಸುವ ನಿಟ್ಟಿನಲ್ಲಿ ಅನೇಕ ರಚನಾತ್ಮಕ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next