Advertisement

ಕೆಪಿಸಿಸಿ ಅಧ್ಯಕ್ಷ ಹುದ್ದೆ ನಿಭಾಯಿಸುವ ಶಕ್ತಿಯಿದೆ

11:08 PM Dec 21, 2019 | Lakshmi GovindaRaj |

ಬೀದರ: ಕೆಪಿಸಿಸಿ ಅಧ್ಯಕ್ಷರ ನೇಮಕ ವಿಷಯದಲ್ಲಿ ಹೈಕಮಾಂಡ್‌ ಕೈಗೊಳ್ಳುವ ನಿರ್ಧಾರಕ್ಕೆ ಬದ್ದ. ಅಧ್ಯಕ್ಷ ಸ್ಥಾನ ನಿಭಾಯಿಸುವ ಸಾಮರ್ಥ್ಯ ನನ್ನಲ್ಲಿದೆ. ಆದರೆ, ಆ ಸ್ಥಾನ ಖಾಲಿ ಇಲ್ಲ, ದಿನೇಶ ಗುಂಡುರಾವ್‌ ಅವರ ರಾಜೀನಾಮೆ ಅಂಗೀಕಾರ ಆಗಬೇಕು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಎರಡು ಬಾರಿ ಅಧ್ಯಕ್ಷ ಸ್ಥಾನದ ಅವಕಾಶ ಬಂದಿತ್ತು. ಆದರೆ, ಸಚಿವ ಸ್ಥಾನದ ಕಾರ್ಯ ಒತ್ತಡದಿಂದಾಗಿ ಬೇಡ ಎಂದು ನಿರಾಕರಿಸಿದ್ದೆ. ಮೇರಿಟ್‌ ಆಧಾರದ ಮೇಲೆ ಆಯ್ಕೆ ಮಾಡಿ ಎಂದು ಹೈಕಮಾಂಡ್‌ಗೆ ಹೇಳಿದ್ದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next