Advertisement
ಶಾಸಕ, ಮಾಜಿ ಸಚಿವ ಜಿ.ಟಿ. ದೇವೇಗೌಡ ಇದರ ನೇತೃತ್ವ ವಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಶನಿವಾರ ಮಾತನಾಡಿದ ಅವರು, ಜ. 22ರಂದು ಪ್ರಾಣ ಪ್ರತಿಷ್ಠಾಪನೆ ನಡೆಯುವ ಸಂದರ್ಭದಲ್ಲಿ ಕೃಷ್ಣಶಿಲೆ ದೊರೆತ ಸ್ಥಳದಲ್ಲಿ ವಿಶೇಷ ಪೂಜೆ ನೆರವೇರಿಸ ಲಾಗುತ್ತದೆ. ಆ ದಿನ ಬೆಳಗ್ಗೆ 6ರಿಂದ 8ರ ವರೆಗೆ ಭೂಮಿಪೂಜೆ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಗ್ರಾಮಸ್ಥರನ್ನು ಸೇರಿಸಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದರು. Advertisement
Ayodhya: ರಾಮ ಶಿಲೆ ಸಿಕ್ಕಿದ ಜಮೀನಲ್ಲಿ ರಾಮ ಮಂದಿರ ನಿರ್ಮಾಣ
12:46 AM Jan 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.