Advertisement
ಕೋವಿಡ್ ಸೋಂಕು ತಗುಲಿದ್ದ ರಾಮು ಅವರು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದರು. ರಾಮು ಅವರ ಪಾರ್ಥೀವ ಶರೀರವನ್ನ ಹುಟ್ಟೂರಿಗೆ ಕೊಂಡೊಯ್ಯಲಾಗಿದ್ದು, ಅಲ್ಲಿಯೇ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಈ ವೇಳೆ ರಾಮು ಪತ್ನಿ ಮಾಲಾಶ್ರೀ ಹಾಗೂ ಕುಟುಂಬದ ಕೆಲವರು ಮಾತ್ರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿದ್ದರು.
Advertisement
ಮರೆಯಾದ ‘ಕೋಟಿ’ : ನಿರ್ಮಾಪಕ ರಾಮು ಹುಟ್ಟೂರಲ್ಲೇ ಅಂತ್ಯ ಸಂಸ್ಕಾರ
03:25 PM Apr 27, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.