Advertisement

ಇಂದು ಬಂಗಾಳದಲ್ಲಿ ಕೊನೆಯ ಹಂತದ ಮತದಾನ

11:26 PM Apr 28, 2021 | Team Udayavani |

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರದ ಚುನಾವಣೆಯ 8ನೇ ಮತ್ತು ಅಂತಿಮ ಹಂತದ ಮತದಾನ ಗುರುವಾರ ನಡೆಯಲಿದೆ.

Advertisement

84,77,728 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, ಈ ಮೂಲಕ 283 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಮಾಲ್ಡಾದ 6, ಮುರ್ಷಿದಾಬಾದ್‌ನ 11, ಕೋಲ್ಕತ್ತಾ ಉತ್ತರದ 7, ಬಿಭುìಮ್‌ನ 11 ಕ್ಷೇತ್ರ ಸೇರಿ ಒಟ್ಟು 35 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ, ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಈಗಾಗಲೇ ಚುನಾವಣಾ ಆಯೋಗ ಜಾಗೃತಿ ಮೂಡಿಸಿದೆ. ಮೇ 2ರಂದು ಒಟ್ಟು 8 ಹಂತದ ಚುನಾವಣಾ ಕ್ಷೇತ್ರಗಳ ಫ‌ಲಿತಾಂಶ ಹೊರಬೀಳಲಿದೆ.

Advertisement

Udayavani is now on Telegram. Click here to join our channel and stay updated with the latest news.

Next