Advertisement

ಮೆಟ್ರೋ, ಜಲಮಂಡಳಿ ಪರೀಕ್ಷೆ ಕೀ ಉತ್ತರ ಬಿಡುಗಡೆ

12:36 AM Apr 04, 2019 | Lakshmi GovindaRaju |

ಬೆಂಗಳೂರು: ಕಳೆದ ತಿಂಗಳು ನಡೆದ ಬೆಂಗಳೂರು ಮೆಟ್ರೊ ರೈಲು ನಿಗಮ ಹಾಗೂ ಜಲಮಂಡಳಿ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳ ಎಲ್ಲಾ ವಿಷಯಗಳ ತಾತ್ಕಾಲಿಕ ಸರಿ ಉತ್ತರವನ್ನು (ಕೀ ಉತ್ತರ) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

Advertisement

ಸರಿ ಉತ್ತರಗಳ ಕುರಿತು ಯಾವುದೇ ಅಕ್ಷೇಪಣೆಗಳಿದ್ದರೆ ಅಂತಹ ಆಧಾರ ಸಹಿತ ಆಕ್ಷೇಪಣೆಗಳನ್ನು ಏ.12ರ ಸಂಜೆ 5 ಗಂಟೆ ಒಳಗೆ ಆನ್‌ಲೈನ್‌ ಮೂಲಕ ಪ್ರಾಧಿಕಾರಕ್ಕೆ ಸಲ್ಲಿಸಹುದು. ಕೀ ಉತ್ತರ ಹಾಗೂ ಹೆಚ್ಚಿನ ಮಾಹಿತಿಗಾಗಿ //kea.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಲು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next