Advertisement
ಮಂಗಳವಾರ ಬಾಗಲಕೋಟ ಜಿಲ್ಲೆಯ ಬನಹಟ್ಟಿಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ಮುಂಚೆ ಉಪಹಾರ ಸಮಯಕ್ಕೆ ಸಾಮಾನ್ಯ ಹೊಟೇಲ್ ಮುಂದೆ ಏಕಾಏಕಿ ಕಾರ್‌ಗಳ ನಿಲುಗಡೆ ನಿಜಕ್ಕೂ ನಗರದ ನೇಕಾರರಲ್ಲಿ ವಿಶೇಷವೆನಿಸಿತ್ತು. ನೇಕಾರ ಪ್ರಿಯವಾದ ಶೇಂಗಾ ಉಸುಳಿ-ಚಪಾತಿಗೆ ಫೇಮಸ್ ಆಗಿರುವ ಶೇಖರಯ್ಯ ಮಠದ ಹೊಟೇಲ್‌ಗೆ ಜನಪ್ರತಿನಿಧಿಗಳೇ ದಂಡೇ ಆವರಿಸಿದಾಗ ಹೊಟೇಲ್ ಮಾಲಿಕ ಕ್ಷಣ ಹೊತ್ತು ದಿಗ್ಭ್ರಾಂತನಾಗಿ ನಂತರ ನಿಮ್ಗೇನ್ ಬೇಕ್ರೀ..? ಎಂದು ಎಲ್ಲರನ್ನೂ ಕೇಳಿ ಉಪಹಾರ ಬಡಿಸಿದ. Advertisement
ಸಾದಾ ಹೊಟೇಲ್‌ನಲ್ಲಿ ಜನರ ಮಧ್ಯ ಭರಪೂರ ನ್ಯಾರಿ ಮಾಡಿದ ಸಚಿವರು !
06:30 PM Mar 14, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.