Advertisement
ಚಂದ್ರನಲ್ಲಿರುವ ಆಮ್ಲಜನಕವು ಬಂಡೆಗಳಲ್ಲಿ, ಮಣ್ಣಿನಲ್ಲಿ ಅಡಗಿರುವುದರಿಂದ ಅದನ್ನು ಅನಿಲ ರೂಪವಾಗಿ ಪರಿವರ್ತಿಸಲು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಲು ಅಮೆರಿಕ ಹಾಗೂ ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಗಳು ನಿರ್ಧರಿಸಿದ್ದಾರೆ. ಇದು ಸಾಧ್ಯವಾದರೆ ಆ ಗ್ರಹದಲ್ಲಿ ಸುಮಾರು 800 ಕೋಟಿ ಜನರು, 1 ಲಕ್ಷ ವರ್ಷಗಳವರೆಗೆ ಜೀವಿಸುವಷ್ಟು ಆಮ್ಲಜನಕವು ಉಸಿರಾಟಕ್ಕೆ ಲಭ್ಯವಾಗಲಿದೆ ಎಂಬುದು ವಿಜ್ಞಾನಿಗಳ ಅಂದಾಜು. ಈ ಬೃಹತ್ ಯೋಜನೆಗಾಗಿ ಅಮೆರಿಕ ಬಾಹ್ಯಾಕಾಶ ಸಂಸ್ಥೆ (ನಾಸಾ) ಹಾಗೂ ಆಸ್ಟ್ರೇಲಿಯಾ ಬಾಹ್ಯಾಕಾಶ ಸಂಸ್ಥೆ (ಎಎಸ್‌ಎ) ಪರಸ್ಪರ ಒಪ್ಪಂದ ಮಾಡಿಕೊಂಡಿವೆ. ಇದು ಸಾಧ್ಯವಾದರೆ ಕೆಲವು ದಶಕಗಳಲ್ಲಿ ಚಂದ್ರನು ವಾಸಯೋಗ್ಯವಾಗಬಹುದು.
Advertisement
ಚಂದ್ರನಲ್ಲಿದೆ 1 ಲಕ್ಷ ವರ್ಷಕ್ಕೆ ಬೇಕಾದ ಆಮ್ಲಜನಕ?
12:11 AM Nov 13, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.