Advertisement

ಮುಂದಿನ ಪ್ರಧಾನಿ ಅಸ್ಪಷ್ಟ: ಬಾಬಾ ರಾಮದೇವ್‌ 

06:20 AM Dec 27, 2018 | Team Udayavani |

ಮಧುರೈ: ದೇಶದ ಸದ್ಯದ ರಾಜಕೀಯ ಪರಿಸ್ಥಿತಿ ನೋಡಿದರೆ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂದು ಈಗಲೇ ಊಹಿಸುವುದು ಕಷ್ಟ ಎಂದು ಯೋಗ ಗುರು ಬಾಬಾ ರಾಮದೇವ್‌ ಹೇಳಿದ್ದಾರೆ. 

Advertisement

ತಾವು ರಾಜಕೀಯದ ಬಗ್ಗೆ ಅಷ್ಟಾಗಿ ಗಮನ ಹರಿಸುತ್ತಿಲ್ಲ ವಾದರೂ, ಸದ್ಯದ ಪರಿಸ್ಥಿತಿಯನ್ನು ಅವಲೋಕಿಸುವುದಾದರೆ ಪ್ರಧಾನಿ ಇಂಥವರೇ ಆಗುತ್ತಾರೆ ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next