Advertisement
ಸ್ವಾತಂತ್ರ್ಯಉದ್ಯಾನದಲ್ಲಿ ಬುಧವಾರ ಜೈನ್ ಯುವ ಸಂಘಟನೆ ಆಯೋಜಿಸಿದ್ದ ಶ್ರಮಣ ಭಗವಾನ್ ಮಹಾವೀರರ 2618ನೇ ಜನ್ಮ ಕಲ್ಯಾಣ ಮಹೋತ್ಸವದಲ್ಲಿ ಮಾತನಾಡಿದ ಅವರು, “ಇಂದು ಮನುಷ್ಯರು ತಮ್ಮ ಗುಂಪಿನಲ್ಲೇ ದ್ವೇಷದ ಭಾವನೆಯನ್ನು ಬೆಳಸಿಕೊಳ್ಳುತ್ತಿದ್ದಾರೆ ಇಂತಹ ಸಂದರ್ಭದಲ್ಲಿ ಅಹಿಂಸಾವಾದ ಹೆಚ್ಚು ಅವಶ್ಯಕ ಮತ್ತು ಅದನ್ನು ಅನುಸರಿಸುವುದು ಅರ್ಥಪೂರ್ಣ’ ಎಂದು ಹೇಳಿದರು.
Related Articles
Advertisement
ತೇರಾಪಂಥ್ ಸಭಾ ಅಧ್ಯಕ್ಷ ಮೂಲಚಂದಜಿ ನಾಹರ, ಕರ್ನಾಟಕ ಜೈನ್ ಅಸೋಸಿಯೇಷನ್‌ನ ಅಧ್ಯಕ್ಷ ಜಿತೇಂದ್ರ ಕುಮಾರ್, ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಸಂಸದ ಪಿ.ಸಿ ಮೋಹನ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಮತ್ತಿತರರು ಉಪಸ್ಥಿತರಿದ್ದರು. ಶ್ರಮಣ ಭಗವಾನ್ ಮಹಾವೀರರ 2618ನೇ ಜನ್ಮ ಕಲ್ಯಾಣ ಮಹೋತ್ಸವವನ್ನು ನಗರದಲ್ಲಿ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
ಜೈನ್ ಸಮುದಾಯದ ಸಾವಿರಾರು ಭಕ್ತರು ಟೌನ್‌ಹಾಲ್‌ನಿಂದ ಸ್ವಾತಂತ್ರ್ಯಉದ್ಯಾನದ ವರೆಗೆ ಮೆರವಣಿಗೆ ಮೂಲಕ ಸಾಗಿಬಂದರು. ಮೆರವಣಿಗೆಯಲ್ಲಿ 48 ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು.