Advertisement
ಮಡಿಕೇರಿಯ ಮರಗೋಡು ಅಯ್ಯಪ್ಪ ಬಡಾವಣೆ ನಿವಾಸಿ ತಿಮ್ಮಪ್ಪ ನಾಯ್ಕ ಮೃತಪಟ್ಟವರು. ಆ.12ರಂದು ಸಂಜೆ ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಅಸ್ವಸ್ಥಗೊಂಡು ಬಿದ್ದಿದ್ದವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Puttur: ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ವ್ಯಕ್ತಿ ಸಾವು
07:58 PM Aug 31, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.