Advertisement
ಮೇ 20ರಂದು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಕಡಬ ಸರಕಾರಿ ಆಸ್ಪತ್ರೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮೇ 22ರಂದು ಸಂಜೆ ಚಿಕಿತ್ಸೆ ಫಲಿಸದೇ ಮೃತಪಟ್ಟರು. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Sullia: ವಿಷ ಸೇವಿಸಿದ್ದ ವ್ಯಕ್ತಿ ಸಾವು
08:42 PM May 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.