Advertisement

Supreme court; ಜಾತಿವ್ಯವಸ್ಥೆ ಅಸಾಂವಿಧಾನಿಕವೆಂದು  ಘೋಷಿಸಲು ಕೋರಿದ್ದ ಅರ್ಜಿ ವಜಾ

10:17 PM Aug 20, 2024 | Team Udayavani |

ನವದೆಹಲಿ: ಜಾತಿ ವ್ಯವಸ್ಥೆಯನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.

Advertisement

ಭಾರತದ ಮೂಲ ಸಂವಿಧಾನದಲ್ಲಿಯೇ ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ಉಲ್ಲೇಖೀಸಲಾಗಿದ್ದು, ಜಾತಿ ವ್ಯವಸ್ಥೆಯೊಳಗೆ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಸಿಜೆಐ ಡಿ.ವೈ.ಚಂದ್ರಚೂಡ್‌ ನೇತೃತ್ವದ ಪೀಠ ತಿಳಿಸಿದೆ. ಜಾತಿ ವ್ಯವಸ್ಥೆಯು ಮೂಲಭೂತ ಹಕ್ಕುಗಳಿಗೆ ವಿರುದ್ಧ ಎಂದು ವಜೀರ್‌ ಸಿಂಗ್‌ ಪೂನಿಯಾ ಎಂಬವರು ಅರ್ಜಿ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next