ವಿರುದ್ಧ ಕೊಲೆ ಯತ್ನ ಆರೋಪದ ಪ್ರಕರಣ ದಾಖಲಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
Advertisement
ಸಂಸದ ವಿರುದ್ಧ ದೂರುಮೈಸೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಭಾಷಣಗಳಿಂದ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಅವರು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಬೆಂಗಳೂರು: ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಸಚಿವಾಲಯದ ಮಹಿಳಾ ಅಧಿಕಾರಿ, ಸಾಂದರ್ಭಿಕ ಸಾಕ್ಷ್ಯಗಳೊಂದಿಗೆ ಮಹಿಳೆಯರು ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ
ನಿಯಂತ್ರಿಸುವ ಮತ್ತು ವರದಿ ನೀಡುವ ತಜ್ಞರ ಸಮಿತಿಗೆ ಇನ್ನೂ ದೂರು ನೀಡಿಲ್ಲ ಎಂದು ಸಮಿತಿ ಅಧ್ಯಕ್ಷ ವಿ. ಎಸ್.ಉಗ್ರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳಾ ಅಧಿಕಾರಿ ಇನ್ನೂ ಸರಿಯಾದ ರೀತಿಯಲ್ಲಿ ಸಾಂದರ್ಭಿಕ ಸಾಕ್ಷ್ಯಗಳೊಂದಿಗೆ ದೂರು ನೀಡದ ಕಾರಣ ಸಮಿತಿ ಪ್ರಕರಣದ ವಿಚಾರಣೆ ಆರಂಭಿಸಿಲ್ಲ ಎಂದರು. ಆದರೂ ಈ ಬಗ್ಗೆ ವಿಧಾನಸಭೆ
ಕಾರ್ಯದರ್ಶಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ವಿವರ ಕೇಳಲಾಗಿದೆ ಎಂದರು.