Advertisement

ಚಾರ್ಮಾಡಿ ಘಾಟ್ ನಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ:ಪೆಟ್ರೋಲ್ ಸೋರಿಕೆ

09:31 PM Sep 25, 2021 | Team Udayavani |

ಕೊಟ್ಟಿಗೆಹಾರ:ಚಾರ್ಮಾಡಿ ಘಾಟ್ ನ ಆಲೇಕಾನ್ ಸಮೀಪ ಪೆಟ್ರೋಲ್ ಟ್ಯಾಂಕರ್ ವೊಂದು ಪಲ್ಟಿಯಾಗಿ‌ ಪೆಟ್ರೋಲ್ ಸೋರಿಕೆಯಾದ ಘಟನೆ ಶನಿವಾರ ರಾತ್ರಿ ನಡೆದಿದೆ.

Advertisement

ಇದನ್ನೂ ಓದಿ:ಕರ ಸೇವಕಿಯಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮಂಗಳೂರಿನಿಂದ ಮಾಗುಂಡಿಗೆ ಸಾಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಅಲೇಕಾನ್ ಸಮೀಪ ಪಲ್ಟಿಯಾಗಿದೆ. ಟ್ಯಾಂಕರ್ ನಲ್ಲಿ 8000 ಲೀಟರ್ ಪೆಟ್ರೋಲ್, 4000 ಲೀ ಡಿಸೇಲ್ ಸಂಗ್ರಹವಿದ್ದು ಪೆಟ್ರೋಲ್ ಸೋರಿಕೆಯಾಗುತ್ತಿರುವುದರಿಂದ ಸ್ಥಳಕ್ಕೆ ಬಣಕಲ್ ಪೋಲಿಸರು ಆಗಮಿಸಿದ್ದು ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ‌.

Advertisement

Udayavani is now on Telegram. Click here to join our channel and stay updated with the latest news.

Next