Advertisement
ಸೋಮವಾರ ಜಿಲ್ಲೆಯ ಇಂಡಿ ತಾಲೂಕಿನ ಹಳಗಣಕಿ ಗ್ರಾಮದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬಣಗಳ ಮಧ್ಯೆ ವಾಕ್ಸಮರ ಏರ್ಪಟ್ಟಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಮಹದೇವಪ್ಪ, ನಮ್ಮ ಪಕ್ಷದಲ್ಲಿ ಯಾವ ಬಣಗಳೂ ಇಲ್ಲ, ಇರುವುದೊಂದೇ ಕಾಂಗ್ರೆಸ್ ಬಣ. ಮುಖ್ಯಮಂತ್ರಿ ಬದಲಾವಣೆ ಎಂದೆಲ್ಲ ಕೆಲಸಕ್ಕೆ ಬಾರದವರು ಚರ್ಚೆ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ ಬಣದ ಹೇಳಿಕೆಗೆ ತಿರುಗೇಟು ನೀಡಿದರು. Advertisement
ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ: ಸಚಿವ ಡಾ.ಮಹದೇವಪ್ಪ
06:01 PM Oct 30, 2023 | keerthan |
Advertisement
Udayavani is now on Telegram. Click here to join our channel and stay updated with the latest news.