Advertisement
ರಾಷ್ಟ್ರಪತಿಯಾದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ್ದ ರಾಮನಾಥ್ ಕೋವಿಂದ್ ಅವರನ್ನು ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ, ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ರಾಮಲಿಂಗಾರೆಡ್ಡಿ ಹೂಗುಚ್ಛ ನೀಡಿ ಬರಮಾಡಿಕೊಂಡರು.
Advertisement
ವಿಧಾನಸೌಧ ವಜ್ರಮಹೋತ್ಸವ; ರಾಷ್ಟ್ರಪತಿ ಕೋವಿಂದ್ ಬೆಂಗಳೂರಿಗೆ ಆಗಮನ
04:23 PM Oct 24, 2017 | Sharanya Alva |
Advertisement
Udayavani is now on Telegram. Click here to join our channel and stay updated with the latest news.