Advertisement
ಸರ್ಕಾರಗಳು ಬರುತ್ತವೆ ಹೋಗುತ್ತವೆ. ಪದವಿ, ಅಧಿಕಾರ, ರಾಜಕಾರಣದಲ್ಲಿ ಎಂದಿಗೂ ಶಾಶ್ವತವಲ್ಲ. ಮುಂದಿನ ಪೀಳಿಗೆ ರಾಜಕಾರಣಕ್ಕೆ ನಾವು ಮಾದರಿಯಾಗಿ ಏನನ್ನು ಬಿಟ್ಟು ಹೋಗುತ್ತೇವೆ ಎಂಬುದು ಮುಖ್ಯ.ಸಭಾಧ್ಯಕ್ಷರ ನಿರ್ಣಯ ಅವಕಾಶವಾದಿ ರಾಜಕಾರಣಕ್ಕೆ ನೀಡಿರುವ ಕೊಡಲಿ ಏಟು. ಅವರ ಈ ತೀರ್ಮಾನವನ್ನು ಸ್ವಾಗತಿಸುವುದಾಗಿ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ. Advertisement
ಪ್ರಜಾಪ್ರಭುತ್ವಕ್ಕೆ ಸಂದ ನೈಜ ಗೆಲುವು: ಸಿದ್ದರಾಮಯ್ಯ
01:05 AM Jul 29, 2019 | Sriram |
Advertisement
Udayavani is now on Telegram. Click here to join our channel and stay updated with the latest news.