Advertisement

ಧರ್ಮ ಸಂಸ್ಥೆ ಶತಮಾನೋತ್ಸವ ನಾಳೆ

12:06 PM Jun 02, 2018 | Team Udayavani |

ಬೆಂಗಳೂರು: ನಗರ್ತ ಪೇಟೆ ಮುಖ್ಯ ರಸ್ತೆಯಲ್ಲಿರುವ ಜ್ಯೋತಿನಗರ ವೈಶ್ಯ ಶ್ರೀ ಜೆ.ಬಿ.ಕೆಂಪಣ್ಣಶೆಟ್ಟರ ಧರ್ಮ ಸಂಸ್ಥೆಯ ಶತಮಾನೋತ್ಸವ ಸಮಾರಂಭ ಜೂ.3ರಂದು ಪುರಭವನದಲ್ಲಿ ನಡೆಯಲಿದೆ.

Advertisement

ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಸ್ಥೆಯ ಅಧ್ಯಕ್ಷ ಎಂ.ಎಸ್‌.ಶ್ರೀನಿವಾಸಮೂರ್ತಿ, ಭಾನುವಾರ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಬೆಂಗಳೂರು ವಿವಿ ಕುಲಪತಿ ಪ್ರೊ.ಐ.ಎಸ್‌.ಶಿವಕುಮಾರ್‌, ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್‌, ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್‌, ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ, ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next