Advertisement
ಮುಂದಿನ ಸಂಪುಟ ಸಭೆಯಲ್ಲಿ ವರದಿ ಮಂಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಿದ್ದೆ. ವರದಿಯನ್ನು ಸಂಪುಟದಲ್ಲಿ ಇಡಲು ನಾನು ತಯಾರಿದ್ದೇನೆ. ಆದರೆ, ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಮೊದಲು ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯುತ್ತೇನೆ. ಜತೆಗೆ ಈಗ 3 ಕ್ಷೇತ್ರಗಳ ಉಪಚುನಾವಣೆ ನೀತಿ ಸಂಹಿತೆ ಇರುವುದರಿಂದ ಅನಂತರ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನಿಸುವುದಾಗಿ ಸಿಎಂ ತಿಳಿಸಿದ್ದಾರೆ ಎಂದು ಹರಿಪ್ರಸಾದ್ ಅವರು ಹೇಳಿದರು. Advertisement
Reservation ಪ್ರಮಾಣ ಶೇ. 75ಕ್ಕೆ ಏರಿಸುವ ಚರ್ಚೆ ಇದೆ: ಬಿ.ಕೆ. ಹರಿಪ್ರಸಾದ್
12:03 AM Oct 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.