Advertisement
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಪುಟ್ಟರಂಗಶೆಟ್ಟಿ ಅವರ ಆಪ್ತ ಸಹಾಯಕನ ಬಳಿ 25 ಲಕ್ಷ ರೂ. ದೊರೆತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಇಂತಹ ಆರೋಪಗಳು ಕೇಳಿ ಬಂದಾಗ ಸಚಿವರು ನೈತಿಕತೆಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು. Advertisement
ರಾಜಿನಾಮೆ ಸಲ್ಲಿಸುವುದು ನೈತಿಕತೆ: ಹೊರಟ್ಟಿ
12:45 AM Jan 06, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.