Advertisement

Gaangeaya‌ ಚಿತ್ರದಿಂದ ಹಾಡು ಬಂತು

05:27 PM Sep 11, 2024 | Team Udayavani |

ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ‘ಗಾಂಗೇಯ’ ಸಿನಿಮಾ ತಯಾರಾಗುತ್ತಿದ್ದು, ಚಿತ್ರೀಕರಣ ಭರದಿಂದ ಸಾಗಿದೆ.

Advertisement

ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಸಿನಿಮಾದ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ತೆಲುಗು ಸಿನೆಮಾ ರಂಗದಲ್ಲಿ ಈಗಾಗಲೇ 10ಕ್ಕೂ ಹೆಚ್ಚು ಸಿನೆಮಾಗಳಲ್ಲಿ ನಟಿಸಿರುವ ಗಗನ್‌ ‘ಗಾಂಗೇಯ’ ಸಿನೆಮಾದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ರಣಧೀರ್‌, ತೇಜಾಂಕ್‌, ಸುಮನ್‌ ಪ್ರಮುಖ ತಾರಾಗಣದಲ್ಲಿದ್ದಾರೆ. ವಿಜಯಶೇಖರ್‌ ರೆಡ್ಡಿ, ರಾಮಚಂದ್ರ ಶ್ರೀನಿವಾಸಕುಮಾರ್‌ ನಿರ್ಮಾಣ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next