Advertisement
ಮಾನವೀಯತೆ ಬಗ್ಗೆ ನನಗೆ ನಂಬಿಕೆಯೇ ಇರಲಿಲ್ಲವಾಗಿತ್ತು. ಆ ಒಂದು ದಿನದ ಘಟನೆಯಿಂದ ನನ್ನ ಬದುಕಿನ ದಿಕ್ಕು ಬದಲಾಯಿತು. ಹೊಸ ಹುಮ್ಮಸ್ಸಿನಿಂದ ಓದಿ ವೈದ್ಯನಾದೆ. ಖ್ಯಾತಿ, ಹಣ, ಐಶ್ವರ್ಯ ಎಲ್ಲವೂ ನನ್ನ ಕೈಸೇರಿತ್ತು. ಆದರೆ ನನಗೆ ಒಂದು ಲೋಟದ ಹಾಲಿನ ನೆನಪು ಹೋಗಲಿಲ್ಲ. ಈ ಸುಂದರ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ. Advertisement
ಒಂದು ಲೋಟದ ಹಾಲಿನ ಕಥೆ!
05:36 PM Nov 18, 2020 | subhoda s |
Advertisement
Udayavani is now on Telegram. Click here to join our channel and stay updated with the latest news.