Advertisement

ಸಬ್ಸಿಡಿರಹಿತ ಎಲ್‌ಪಿಜಿ ದರ 100 ರೂ. ಇಳಿಕೆ

01:17 AM Jul 01, 2019 | Team Udayavani |

ಹೊಸದಿಲ್ಲಿ: ಸಬ್ಸಿಡಿರಹಿತ ಎಲ್‌ಪಿಜಿ ಸಿಲಿಂಡರ್‌ ದರ 100 ರೂ. ಕಡಿತಗೊಂಡಿದ್ದು, ಸೋಮವಾರದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.

Advertisement

ಅಂತಾರಾಷ್ಟ್ರೀಯ ಮಟ್ಟದಲ್ಲಿ ದರ ಇಳಿಕೆಯಾದ ಹಿನ್ನೆಲೆ ಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಇಂಡಿಯನ್‌ ಆಯಿಲ್ ಕಾರ್ಪೊ ರೇಷನ್‌ ತಿಳಿಸಿದೆ. ದಿಲ್ಲಿಯಲ್ಲಿ ಪ್ರಸ್ತುತ ಸಿಲಿಂಡರ್‌ಗೆ 737.50 ರೂ.ಗಳಿದ್ದು, ಸೋಮವಾರದಿಂದ ಇದು 637 ರೂ.ಗೆಇಳಿಯಲಿದೆ. ಸಬ್ಸಿಡಿಸಹಿತ ಎಲ್‌ಪಿಜಿ ಸಿಲಿಂಡರ್‌ ದರ ಈಗಿರುವಷ್ಟೇ ಅಂದರೆ 494.35 ರೂ. ಇರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next