Advertisement

ತುಮಕೂರು: ಮದ್ಯ ಸೇವಿಸಿ ಪಾಠ ಮಾಡುತ್ತಿದ್ದ ಶಿಕ್ಷಕಿ!

10:33 PM Sep 08, 2022 | Team Udayavani |

ತುಮಕೂರು: ಶಿಕ್ಷಕಿಯೊಬ್ಬರು ಬೆಳ್ಳಂಬೆಳಗ್ಗೆ ಶಾಲೆಯಲ್ಲೇ ಮದ್ಯ ಸೇವಿಸಿ ಸಿಕ್ಕಿ ಬಿದ್ದಿರುವ ಘಟನೆ ತಾಲೂಕಿನ ಚಿಕ್ಕಸಾರಂಗಿ ಸರಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿ ನಡೆದಿದೆ.

Advertisement

25 ವರ್ಷಗಳಿಂದಸೇವೆ ಸಲ್ಲಿಸುತ್ತಿರುವ ಗಂಗಲಕ್ಷ್ಮಮ್ಮ 5 ವರ್ಷಗಳಿಂದ ಮದ್ಯ ವ್ಯಸನಕ್ಕೆ ದಾಸರಾಗಿದ್ದಾರೆ ಎನ್ನಲಾಗಿದೆ.

ಇವರು  ಮದ್ಯ ಸೇವಿಸಿ ಪಾಠ ಮಾಡುತ್ತಿದ್ದಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗ್ರಾಮಸ್ಥರೊಂದಿಗೆ ಪರಿಶೀಲನೆ ನಡೆಸಿದರು. ಶಿಕ್ಷಕಿಯ ಟೇಬಲ್‌ನ ಡ್ರಾಯರ್‌ನಲ್ಲಿ  ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next