Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ರಾಜ್ಯಸಭೆಯಲ್ಲಿ ಬಹುಮತ ಇರಲಿಲ್ಲ. ಈಗ ರಾಜ್ಯಸಭೆಯಲ್ಲಿಯೂ ಬಹುಮತ ಬರುವುದರಿಂದ ರಾಮಮಂದಿರ ನಿರ್ಮಾಣಕ್ಕೆ ಯಾವುದೇ ತೊಂದರೆ ಇಲ್ಲ. ಒಳ್ಳೆಯ ಅಭಿವೃದ್ಧಿ ಕಾರ್ಯಗಳನ್ನೇ ಮಾಡಿ ಚುನಾವಣೆಯಲ್ಲಿ ವಿಜಯ ಸಾಧಿಸಿರುವ ಮೋದಿ, ಮತ್ತೂಂದು ಅವಧಿಗೆ ಪ್ರಧಾನಿ ಆಗಿರುವುದಕ್ಕೆ ಅವರಿಗೆ ಅಭಿನಂದನೆ. ಬಹುಮತ ಇರುವ ಕಾರಣ ಈ ಸಲ ಖಂಡಿತ ರಾಮಮಂದಿರ ನಿರ್ಮಾಣ ಆಗಬಹುದು ಎಂಬ ನಿರೀಕ್ಷೆಯಲ್ಲಿ ನಾವಿದ್ದೇವೆ. ಈ ಬಗ್ಗೆ ನ್ಯಾಯಾಲಯದಲ್ಲೂ ಇತ್ಯರ್ಥ ಆಗಬೇಕು. ಕಾಂಗ್ರೆಸ್, ಜೆಡಿಎಸ್ ಮೈತ್ರಿ ರಾಜ್ಯ ಸರ್ಕಾರದ ಗೊಂದಲಗಳ ಬಗ್ಗೆ ನಾನು ಮಾತನಾಡಲಾರೆ. ಅಲ್ಲಿ ಒಳ ರಾಜಕೀಯ ಇದೆ ಎಂದರು. Advertisement
ಮಂದಿರ ನಿರ್ಮಾಣ ನಿರೀಕ್ಷೆ ಹೊಂದಿರುವೆ
02:32 AM May 27, 2019 | Sriram |
Advertisement
Udayavani is now on Telegram. Click here to join our channel and stay updated with the latest news.