Advertisement
ಚಲಿಸುತ್ತಿದ್ದ ಕಾರಿನ ಮೇಲೆ ಭಾರೀ ಗಾತ್ರದ ಮರ ಬಿದ್ದ ಪರಿಣಾಮ ವಿಘ್ನೇಶ್ ಹಾಗೂ ಕ್ಷಿತಿಜ್ ಜೈನ್ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. Advertisement
ಉಜಿರೆ ಸಿದ್ದವನ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು, ಇಬ್ಬರು ಸಾವು
09:19 AM May 06, 2019 | Nagendra Trasi |