Advertisement

Madgaon-Karwar; ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟ್ರಕ್ 

03:15 PM Apr 08, 2023 | Team Udayavani |

ಪಣಜಿ: ಮಡಗಾಂವ್-ಕಾರವಾರ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಟ್ರಕ್ ಅಪಘಾತಕ್ಕೀಡಾಗಿದೆ.  ಕರ್ನಾಟಕ ನೋಂದಣಿ ಹೊಂದಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಚಾಲಕ ಹಾಗೂ ಕ್ಲೀನರ್ ಗಾಯಗೊಂಡಿದ್ದಾನೆ ಎನ್ನಲಾಗಿದೆ.

Advertisement

ಅಪಘಾತದಿಂದಾಗಿ ಈ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅಪಘಾತಕ್ಕೀಡಾದ ಲಾರಿ ರಸ್ತೆಯಲ್ಲೇ ಇದ್ದು, ಎರಡೂ ಬದಿಯಲ್ಲಿ ವಾಹನಗಳ ಸರತಿ ಸಾಲಿನಲ್ಲಿ ನಿಲ್ಲುವಂತಾಗಿತ್ತು, ಸಂಚಾರ ನಿಧಾನಗತಿಯಲ್ಲಿ ಮುಂದೆ ಸಾಗುವಂತಾಗಿತ್ತು.

ಇದನ್ನೂ ಓದಿ:ಬಿಆರ್‌ಎಸ್ ಸರ್ಕಾರದ ವಿರುದ್ಧ PM Modi ವಾಗ್ದಾಳಿ

Advertisement

Udayavani is now on Telegram. Click here to join our channel and stay updated with the latest news.

Next