Advertisement

Hijab ಧರಿಸಿ ಪಾಠ ಕೇಳುತ್ತಿದ್ದ ವೀಡಿಯೋ ವೈರಲ್‌

11:47 PM Aug 10, 2023 | Team Udayavani |

ಚಿಕ್ಕಮಗಳೂರು: ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಹಿಜಾಬ್‌ ಧರಿಸಿ ಪಾಠ ಕೇಳುತ್ತಿರುವ ಹಾಗೂ ಕಾಲೇಜು ಆವರಣದಲ್ಲಿ ಹಿಜಾಬ್‌ ಧರಿಸಿ ಓಡಾಡುತ್ತಿರುವ ವೀಡಿಯೋ ತುಣುಕುಗಳು ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Advertisement

ವೀಡಿಯೋ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತ ಎಎಸ್ಪಿ, ಡಿವೈಎಸ್ಪಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಯಾವುದೇ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿರುವುದು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next