Advertisement
ಕೃತ್ಯ ಎಸಗಿರುವ ಆರೋಪಿ ಸಂತ್ರಸ್ತೆಯ ತುಟಿ ತುಂಡಾಗುವಂತೆ ಕಚ್ಚಿದ್ದು, ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತ್ರಸ್ತೆ ಹಾಗೂ ಆರೋಪಿ ಪರಸ್ಪರ ಪರಿಚಿತರಾಗಿದ್ದು, ಘಟನೆಗೂ ಮುನ್ನ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಈ ವೇಳೆ ಆರೋಪಿ ಅತ್ಯಾಚಾರ ಎಸಗಿ ಕೊಲೆಗೆ ಯತ್ನಿಸಿದ್ದಾನೆ. ತನಿಖೆ ಮುಂದುವರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
Advertisement
ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದವನ ಸೆರೆ
06:05 AM Jan 18, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.