Advertisement
ಭಾಗೀರಥಿ ಸರ ಕಳೆದುಕೊಂಡವರು. ಅವರು ತಮ್ಮ ಕುಟುಂಬದವರೊಂದಿಗೆ ನ.4ರಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನ.5ರಂದು ಬೆಳಗ್ಗೆ ಮಂಗಳೂರಿಗೆ ಬಂದಿದ್ದರು. ಅಲ್ಲಿಂದ ಅವರೆಲ್ಲರೂ ಅವರ ಊರಾದ ಕಡಬಕ್ಕೆ ತೆರಳಲು ಕೆಎಸ್ಆರ್ಟಿಸಿ ಬಸ್ ಹತ್ತಿದ್ದರು. ಆಗ ಮೂವರು ಮಹಿಳೆಯರು ಆಗಮಿಸಿದರು.
Advertisement
Mangaluru ಮಹಿಳೆಯ ಗಮನ ಬೇರೆಡೆ ಸೆಳೆದು ಚಿನ್ನದ ಕರಿಮಣಿ ಸರ ಕಳವು
12:33 AM Nov 07, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.