Advertisement
ಏಳನೇ ಹೊಸಕೋಟೆಯ ತೊಂಡೂರು ನಿವಾಸಿ ಸುರೇಶ್ ಆಚಾರ್ಯ ಅವರ ದ್ವಿತೀಯ ಪುತ್ರ ಪ್ರದೀಪ್ (19) ಮೃತರು ಎಂದು ಗುರುತಿಸಲಾಗಿದೆ. ಬುಧವಾರ ತನ್ನ ಸ್ನೇಹಿತರೊಂದಿಗೆ ಗುಡ್ಡೆಹೊಸೂರು ಸಮೀಪದ ಬಾಳುಗೋಡಿಗೆ ತೆರಳಿದ ಪ್ರದೀಪ್ ಕಾವೇರಿ ನದಿಗೆ ಇಳಿದಿದ್ದರು. ಈ ಸಂದರ್ಭ ನೀರಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.
Advertisement
Madikeri ಸ್ನಾನಕ್ಕೆಂದು ತೆರಳಿದ ಯುವಕ ನೀರು ಪಾಲು
12:53 AM Mar 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.