Advertisement
ರಂಗಭೂಮಿಯ ವಿಷಯವನ್ನಾಧರಿಸಿದ ಪುಸ್ತಕವಾಗಿರಬೇಕು. ಕೃತಿಯ ತಾಂತ್ರಿಕ ಪುಟದಲ್ಲಿ ಮುದ್ರಣ ವರ್ಷವನ್ನು ನಮೂದಿಸಿರಬೇಕು. ಆಸಕ್ತರು ಹೆಸರು, ವಿಳಾಸ, ಪ್ರಕಟಣೆ ವರ್ಷ ನಮೂದಿಸಿ, ಪುಸ್ತಕದ ನಾಲ್ಕು ಪ್ರತಿಗಳೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ನಾಟಕ ಅಕಾಡೆಮಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು -02 ಇಲ್ಲಿಗೆ ಸೆ.30ರೊಳಗಾಗಿ ಸಲ್ಲಿಸಬಹುದು. ಮಾಹಿತಿಗೆ 080 22237484 ಸಂಪರ್ಕಿಸಿ. Advertisement
ರಂಗಭೂಮಿ ಕೃತಿ: ಬಹುಮಾನಕ್ಕೆ ಆಹ್ವಾನ
11:56 AM Jun 20, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.